ಕಬ್ಬು ಬೆಳೆಗಾರರಿಗೆ ಬಲ ತುಂಬಿದ ಕೇಂದ್ರ: ಸಮಸ್ಯೆಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಹಾಗೂ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ. ಕಬ್ಬು ಬೆಳೆಗಾರರ ಜ್ವಲಂತ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅವುಗಳ ಇತ್ಯರ್ಥಕ್ಕೆ ಸೂಕ್ತ ಕ್ರಮಗಳನ್ನು ಶಿಫಾರಸು ಮಾಡಲು ನೀತಿ ಆಯೋಗದ ಮಾಜಿ ಸದಸ್ಯ ಹಾಗೂ ಕೃಷಿ ಅರ್ಥಶಾಸ್ತ್ರಜ್ಞ ಪ್ರೊ. ರಮೇಶ್ ಚಂದ್ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ಉನ್ನತ ಮಟ್ಟದ ವಿಶೇಷ ಸಮಿತಿ ರಚಿಸಿದೆ. ಸಕ್ಕರೆ ಕನಿಷ್ಠ ಮಾರಾಟ ಬೆಲೆ ಪರಿಷ್ಕರಣೆಗೆ ಒಲವು … Continue reading ಕಬ್ಬು ಬೆಳೆಗಾರರಿಗೆ ಬಲ ತುಂಬಿದ ಕೇಂದ್ರ: ಸಮಸ್ಯೆಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed