NEET ಅಕ್ರಮಕ್ಕೆ ಕೇಂದ್ರದ ದೊಡ್ಡ ನಿರ್ಧಾರ: ಪ್ರಧಾನಿ ಮೋದಿ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಕ್ರಮಗಳಿಗೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದ ಮೂಲಕ, ಈ ಕುರಿತು ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಕಠಿಣ ಕಾನೂನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಸ್ಥಾಪನೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ದೆಹಲಿಯಲ್ಲಿ ವಿಶೇಷ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ರಚಿಸಲಾಗಿದೆ. ಈ … Continue reading NEET ಅಕ್ರಮಕ್ಕೆ ಕೇಂದ್ರದ ದೊಡ್ಡ ನಿರ್ಧಾರ: ಪ್ರಧಾನಿ ಮೋದಿ ಮಹತ್ವದ ಘೋಷಣೆ