ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್-1 ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರೆತಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 1ನೇ ಪ್ಯಾಕೇಜ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಕಣಗಲಕೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಸಬಾ ಹೋಬಳಿಯ ಕೆ.ಕನಬೂರು ಹಾಗೂ ಮುತ್ತಿನಕೊಪ್ಪ ಗ್ರಾಮಗಳ ಸರ್ವೆ ನಂಬರುಗಳಲ್ಲಿ ಸುಮಾರು ೭.೫೩ ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ೨೨೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಾಣ ಮಾಡಲು … Continue reading ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ