ಇಂಧನ ಭದ್ರತೆಗೆ ಕೇಂದ್ರದ ಮಾಸ್ಟರ್ ಪ್ಲಾನ್: ರಫ್ತಿಗೆ ಬ್ರೇಕ್, ದೇಶೀಯ ಪೂರೈಕೆಗೆ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಕೇಂದ್ರ ಸರ್ಕಾರ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಫ್ತು ಸುಂಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ. ವಿಶೇಷವಾಗಿ ಡೀಸೆಲ್ ಮತ್ತು ವಿಮಾನ ಇಂಧನದ ರಫ್ತಿನ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ, ದೇಶದ ಒಳಗಿನ ಪೂರೈಕೆಯನ್ನು ಸುಗಮಗೊಳಿಸಲು ಸರ್ಕಾರ ಮುಂದಾಗಿದೆ. ಡೀಸೆಲ್ ಮೇಲಿನ ರಫ್ತು ಸುಂಕವನ್ನು ಲೀಟರ್‌ಗೆ 34 ರೂ. ಹೆಚ್ಚಿಸಲಾಗಿದೆ. ಇದರಿಂದಾಗಿ ಈ ಹಿಂದೆ ಇದ್ದ 21.5 ರೂ. ಸುಂಕವು ಈಗ 55.5 ರೂ.ಗೆ … Continue reading ಇಂಧನ ಭದ್ರತೆಗೆ ಕೇಂದ್ರದ ಮಾಸ್ಟರ್ ಪ್ಲಾನ್: ರಫ್ತಿಗೆ ಬ್ರೇಕ್, ದೇಶೀಯ ಪೂರೈಕೆಗೆ ಒತ್ತು