ರಸ್ತೆ ಅಪಘಾತಕ್ಕೆ ಬ್ರೇಕ್ ಹಾಕಲು ಕೇಂದ್ರದ ಹೊಸ ಪ್ಲ್ಯಾನ್: ಚಾಲಕರ ತರಬೇತಿ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರಿಗೆ ಗುಣಮಟ್ಟದ ತರಬೇತಿ ನೀಡುವ ಅಗತ್ಯವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಸುಮಾರು 1.8 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಉತ್ತಮ ರಸ್ತೆ ನಿರ್ಮಾಣದ ಜೊತೆಗೆ ಸುರಕ್ಷಿತ ಚಾಲನಾ ಸಂಸ್ಕೃತಿ ಬೆಳೆಸುವುದೂ ಅಷ್ಟೇ ಮುಖ್ಯ ಎಂದು ಅವರು … Continue reading ರಸ್ತೆ ಅಪಘಾತಕ್ಕೆ ಬ್ರೇಕ್ ಹಾಕಲು ಕೇಂದ್ರದ ಹೊಸ ಪ್ಲ್ಯಾನ್: ಚಾಲಕರ ತರಬೇತಿ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed