ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 25 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ, ಬಿ.ಎಡ್ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ರಿಂದ 20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.