ಕೊಂಕಣ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಹೊನ್ನಾವರ: ಕೊಂಕಣ ರೈಲ್ವೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು ಉತ್ತರ ಕನ್ನಡ ಜಿಲ್ಲೆಯ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಜಿಲ್ಲೆಯ ಹೊನ್ನಾವರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಭಾರತೀಯ ರೈಲ್ವೆ ಜತೆ ಕೊಂಕಣ ರೈಲ್ವೆಯ ವಿಲೀನ ಕಾರ್ಯಕ್ಕೆ ಚಿಂತನೆಗಳು ನಡೆದಿದ್ದು, ಈ ವಿಷಯವಾಗಿ ಕೇರಳ, ಮಹಾರಾಷ್ಟ್ರ, ಗೋವಾ, ರಾಜ್ಯಗಳ ಒಮ್ಮತದ ತೀರ್ಮಾನ … Continue reading ಕೊಂಕಣ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ