ಬಜೆಟ್‌ ಕುರಿತು ನಾಗರಿಕರಿಂದ ಸಲಹೆ ಆಹ್ವಾನಿಸಿದ ಕೇಂದ್ರ ಸರ್ಕಾರ 

ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಕೇಂದ್ರ ಬಜೆಟ್‌ಗೆ ಅಮೂಲ್ಯ ಸಲಹೆಗಳಿದ್ದಲ್ಲಿ ನೀಡಲು ಕೇಂದ್ರ ಸರ್ಕಾರ ನಾಗರಿಕರಿಗೆ ಆಹ್ವಾನ ನೀಡಿದೆ
ಈ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಮೈ ಗವ್’ ಖಾತೆಯಿಂದ ಟ್ವೀಟ್ ಮಾಡಿದ್ದು, ಮುಂದಿನ ವರ್ಷ ಫೆಬ್ರವರಿಯಲ್ಲಿ ಮಂಡಿಸಲಾಗುವ ಬಜೆಟ್‌ಗೆ ದೇಶವಾಸಿಗಳಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!