ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಈ ಮೆಟ್ರೋ ಲೈನ್‌ಗೆ ಸಂಬಂಧಿಸಿದ ಡಿಪಿಆರ್ ಅನುಮೋದನೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ. ಹೆಬ್ಬಾಳ-ಸರ್ಜಾಪುರ ಮೆಟ್ರೋ (ರೆಡ್ ಲೈನ್) ಹಾಗೂ ಡಬ್ಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ರಾಜ್ಯ ಸರ್ಕಾರ ಡಿಪಿಆರ್ ಸಲ್ಲಿಸಿತ್ತು. ಡಬಲ್ ಡೆಕ್ಕರ್ ವ್ಯವಸ್ಥೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ. ಈ ಮೆಟ್ರೋ ಕಾರಿಡಾರ್‌ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು … Continue reading ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed