ಎಲ್‌ಪಿಜಿ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಸಜ್ಜು: ಸಮಸ್ಯೆ ಬಗೆಹರಿಸಲು ಸಮಿತಿ ರಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಹೋಟೆಲ್‌ ಮತ್ತು ರೆಸ್ಟೋರೆಂಟ್ ಉದ್ದಿಮೆಗಳು ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿವೆ. ಇದರ ನಡುವೆ ಪೆಟ್ರೋಲಿಯಂ ಸಚಿವಾಲಯವು ತೈಲ ಮಾರುಕಟ್ಟೆ ಕಂಪನಿಗಳ ಮೂವರು ಕಾರ್ಯನಿರ್ವಾಹಕ ನಿರ್ದೇಶಕ ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಚರ್ಚಿಸಲು ನಿರ್ದೇಶಿಸಿದೆ. ವಾರ್ಷಿಕವಾಗಿ ಭಾರತವು 31.3 ಮಿಲಿಯನ್ ಟನ್ ಎಲ್‌ಪಿಜಿ ಬಳಕೆ ಮಾಡುತ್ತಿದ್ದು, ಇದರಲ್ಲಿ ಶೇ. 87ರಷ್ಟು ಭಾಗ ಮನೆ ಬಳಕೆಗೆ ಉಪಯೋಗವಾಗುತ್ತಿದೆ. ಉಳಿದ ಭಾಗವನ್ನು … Continue reading ಎಲ್‌ಪಿಜಿ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಸಜ್ಜು: ಸಮಸ್ಯೆ ಬಗೆಹರಿಸಲು ಸಮಿತಿ ರಚನೆ