ನೀಟ್ ಪೇಪರ್ ಲೀಕ್ ಹಗರಣಕ್ಕೆ ತತ್ತರಿಸಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಪೇಪರ್ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ (ಜುಲೈ 25, 2026) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬೆನ್ನಲ್ಲೇ ತಮ್ಮ ಅಧಿಕೃತ ‘X’ ಖಾತೆಯಲ್ಲಿ ಸುದೀರ್ಘ ಹೇಳಿಕೆ ಹಂಚಿಕೊಂಡಿರುವ ಅವರು, “ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್ ಹೇಳಿದ್ದೇನು? “ನನ್ನ ಯುವ ಸ್ನೇಹಿತರೇ, … Continue reading ನೀಟ್ ಪೇಪರ್ ಲೀಕ್ ಹಗರಣಕ್ಕೆ ತತ್ತರಿಸಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ