‘SIR’ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಮಾದರಿಯಾದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ ಭಾಗವಹಿಸಿದ್ದಾರೆ. ಸಚಿವರ ನಿವಾಸಕ್ಕೆ ಭೇಟಿ ನೀಡಿದ ಬೂತ್ ಮಟ್ಟದ ಅಧಿಕಾರಿಗಳು (BLOs), ಅವರ ಕುಟುಂಬದ ವಿವರ ಹಾಗೂ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದರು. ಈ ವೇಳೆ ಮಾತನಾಡಿದ ಜೋಶಿ, ಅರ್ಹ ಮತದಾರರನ್ನು ಗುರುತಿಸಲು … Continue reading ‘SIR’ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಮಾದರಿಯಾದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ!