ಬರ ಪರಿಶೀಲನೆಗೆ ಕೇಂದ್ರದ ತಂಡ ಸಜ್ಜು: 12 ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಸಮೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಅಧಿಕಾರಿಗಳನ್ನು ಒಳಗೊಂಡ ಅಂತರ್‌ ಸಚಿವಾಲಯ ಕೇಂದ್ರ ತಂಡ (IMCT) ರಾಜ್ಯಕ್ಕೆ ಭೇಟಿ ನೀಡಿದೆ. ಅಕ್ಟೋಬರ್ 6ರವರೆಗೆ ತಂಡದ ಅಧಿಕಾರಿಗಳು ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಮೂರೂ ಗುಂಪುಗಳಾಗಿ ವಿಂಗಡಣೆ ಕೇಂದ್ರ ತಂಡವನ್ನು ಮೂರು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ತಂಡವು ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಮಳೆ ಕೊರತೆ, ಬೆಳೆ … Continue reading ಬರ ಪರಿಶೀಲನೆಗೆ ಕೇಂದ್ರದ ತಂಡ ಸಜ್ಜು: 12 ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಸಮೀಕ್ಷೆ