ರಾಜ್ಯದ ಬರಪೀಡಿತ ತಾಲೂಕುಗಳಿಗೆ ಅ. 3ರಿಂದ ಕೇಂದ್ರ ತಂಡದ ಭೇಟಿ: ಎಚ್.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳೆ ಕೈಕೊಟ್ಟು ರೈತರ ಬದುಕು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಾಜ್ಯಕ್ಕೆ ಕಳುಹಿಸಲು ಮುಂದಾಗಿದೆ. ಅಕ್ಟೋಬರ್ 3ರಿಂದ 7ರವರೆಗೆ ರಾಜ್ಯದ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ತಂಡವು ಸ್ಥಳದಲ್ಲೇ ಪರಿಸ್ಥಿತಿಯನ್ನು ಪರಿಶೀಲಿಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕೇಂದ್ರಕ್ಕೆ ಪತ್ರ ಬರೆದ ಕುಮಾರಸ್ವಾಮಿ ಕರ್ನಾಟಕಕ್ಕೆ ತುರ್ತು ಕೇಂದ್ರದ ನೆರವು ನೀಡುವಂತೆ ಸೆಪ್ಟೆಂಬರ್ … Continue reading ರಾಜ್ಯದ ಬರಪೀಡಿತ ತಾಲೂಕುಗಳಿಗೆ ಅ. 3ರಿಂದ ಕೇಂದ್ರ ತಂಡದ ಭೇಟಿ: ಎಚ್.ಡಿ. ಕುಮಾರಸ್ವಾಮಿ