ಬರ ಅಧ್ಯಯನಕ್ಕೆ ಕೇಂದ್ರ ತಂಡಗಳ ಭೇಟಿ: ನಷ್ಟದ ಲೆಕ್ಕಕ್ಕೆ ಶುರುವಾಗಿದೆ ಗ್ರೌಂಡ್ ರಿಯಾಲಿಟಿ ಚೆಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಬರ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ಮೂರು ತಂಡಗಳು ರಾಜ್ಯಕ್ಕೆ ಭೇಟಿ ನೀಡಲಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಮೂರು ತಂಡಗಳ ಭೇಟಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಕುರಿತು ಕೇಂದ್ರ ತಂಡಗಳು ಮಾಹಿತಿ ಸಂಗ್ರಹಿಸುವ ಸಾಧ್ಯತೆಯಿದೆ. ಕೆಲವು ತಾಲೂಕುಗಳಿಗೆ ನೇರವಾಗಿ ಭೇಟಿ ನೀಡಿ, ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿವೆ. ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಮತ್ತು ಸ್ಥಳ … Continue reading ಬರ ಅಧ್ಯಯನಕ್ಕೆ ಕೇಂದ್ರ ತಂಡಗಳ ಭೇಟಿ: ನಷ್ಟದ ಲೆಕ್ಕಕ್ಕೆ ಶುರುವಾಗಿದೆ ಗ್ರೌಂಡ್ ರಿಯಾಲಿಟಿ ಚೆಕ್
Copy and paste this URL into your WordPress site to embed
Copy and paste this code into your site to embed