ಆಶಾ ಕಾರ್ಯಕರ್ತೆಯರ ಗೌರವಧನ 1,500 ಹೆಚ್ಚಳಕ್ಕೆ ಕೇಂದ್ರ ಸಿದ್ಧತೆ: ಸಂಸದ ಡಾ. ಮಂಜುನಾಥ್

ಹೊಸದಿಗಂತ ವರದಿ ರಾಮನಗರ:  ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಹೋರಾಟ ತೀವ್ರಗೊಳಿಸಿರುವ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,500ರೂ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ತಿಳಿಸಿದರು. ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವಧನ ಹೆಚ್ಚಳ ಕುರಿತು ಬೆಳಗ್ಗೆಯಷ್ಟೇ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರ ಜೊತೆ ಮಾತನಾಡಿ, ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಲು ಸಲಹೆ ನೀಡಿದ್ದೇನೆ. ದೇಶದಾದ್ಯಂತ ಇರುವ ಕಾರ್ಯಕರ್ತೆಯರಿಗೆ 1,500 ರೂ. ಗೌರವಧನ ಹೆಚ್ಚಳಕ್ಕೆ ಪ್ರಸ್ತಾವ … Continue reading ಆಶಾ ಕಾರ್ಯಕರ್ತೆಯರ ಗೌರವಧನ 1,500 ಹೆಚ್ಚಳಕ್ಕೆ ಕೇಂದ್ರ ಸಿದ್ಧತೆ: ಸಂಸದ ಡಾ. ಮಂಜುನಾಥ್