LPG ಟೆನ್ಶನ್ ನಡುವೆ ಸೀಮೆಎಣ್ಣೆ ಮಾರಾಟಕ್ಕೆ ಅಸ್ತು ಎಂದ ಕೇಂದ್ರ: ಪೆಟ್ರೋಲ್ ಬಂಕ್‌ ನಲ್ಲೂ ಸಿಗುತ್ತೆ ಕೆರೋಸಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ಎಲ್‌ಪಿಜಿ ಪೂರೈಕೆಯ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆ, ಕೇಂದ್ರ ಸರ್ಕಾರ ತುರ್ತು ಕ್ರಮವಾಗಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೀಮೆಎಣ್ಣೆ ವಿತರಣೆಗೆ ತಾತ್ಕಾಲಿಕ ಅನುಮತಿ ನೀಡಿದೆ. ಹಿಂದೆ ಸೀಮೆಎಣ್ಣೆ ಮುಕ್ತ ಎಂದು ಘೋಷಿಸಿದ್ದ ಈ ಪ್ರದೇಶಗಳಲ್ಲಿ ಇದೀಗ 60 ದಿನಗಳ ಕಾಲ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಮನೆಗಳಿಗೆ ಸೀಮೆಎಣ್ಣೆ ಪೂರೈಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪೆಟ್ರೋಲಿಯಂ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಆಯ್ದ ಪೆಟ್ರೋಲ್ ಬಂಕ್‌ಗಳಲ್ಲಿ ಸೀಮೆಎಣ್ಣೆ ಸಂಗ್ರಹಿಸಿ … Continue reading LPG ಟೆನ್ಶನ್ ನಡುವೆ ಸೀಮೆಎಣ್ಣೆ ಮಾರಾಟಕ್ಕೆ ಅಸ್ತು ಎಂದ ಕೇಂದ್ರ: ಪೆಟ್ರೋಲ್ ಬಂಕ್‌ ನಲ್ಲೂ ಸಿಗುತ್ತೆ ಕೆರೋಸಿನ್