ಮೇಕೆದಾಟುಗೆ ಕೇಂದ್ರದ ಕ್ಲಾರಿಟಿ: ತಮಿಳುನಾಡು ಒಪ್ಪಿಗೆ ಕಡ್ಡಾಯವಲ್ಲ ಎಂದು ಸಂಸತ್ತಿನಲ್ಲೇ ಸ್ಪಷ್ಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಯೋಜನೆ ಕುರಿತು ಕರ್ನಾಟಕಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಯೋಜನೆ ಜಾರಿಗೊಳಿಸಲು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖವಿಲ್ಲ 2018ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಾಮಗಾರಿ ಕೈಗೊಳ್ಳಲು ಕೆಳಹರಿವು ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಯಾವುದೇ ಉಲ್ಲೇಖವಿಲ್ಲ ಎಂದು ಕೇಂದ್ರ ತಿಳಿಸಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಪ್ರಶ್ನೆ ತಮಿಳುನಾಡು ಸಂಸದ ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ … Continue reading ಮೇಕೆದಾಟುಗೆ ಕೇಂದ್ರದ ಕ್ಲಾರಿಟಿ: ತಮಿಳುನಾಡು ಒಪ್ಪಿಗೆ ಕಡ್ಡಾಯವಲ್ಲ ಎಂದು ಸಂಸತ್ತಿನಲ್ಲೇ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed