‘ಪರೀಕ್ಷಾ ಮಾಫಿಯಾ’ ವಿರುದ್ಧ ಕೇಂದ್ರದ ಮಹತ್ವದ ನಿರ್ಧಾರ: ಬದಲಾಗಲಿದೆ NEET ಪರೀಕ್ಷಾ ವಿಧಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ವಹಿಸಿಕೊಂಡಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳಿಗೆ ದಾರಿ ಇಲ್ಲದಂತೆ ಮಾಡಲು ಪರೀಕ್ಷಾ ಪದ್ಧತಿಯನ್ನೇ ಬದಲಾಯಿಸಲಾಗುವುದು ಹಾಗೂ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ. … Continue reading ‘ಪರೀಕ್ಷಾ ಮಾಫಿಯಾ’ ವಿರುದ್ಧ ಕೇಂದ್ರದ ಮಹತ್ವದ ನಿರ್ಧಾರ: ಬದಲಾಗಲಿದೆ NEET ಪರೀಕ್ಷಾ ವಿಧಾನ!