ನೀಟ್ ಮರುಪರೀಕ್ಷೆ ಯಶಸ್ಸಿಗೆ ಕೇಂದ್ರದ ಮಾಸ್ಟರ್ ಪ್ಲಾನ್: ಸಚಿವ ಪ್ರಧಾನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಮರುಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಗಮವಾಗಿ ನಡೆಸಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಎನ್‌ಟಿಎ ಹಾಗೂ ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದರು. ರಾಜ್ಯ ಮಟ್ಟದಲ್ಲಿ ವಿಶೇಷ ಕಮಾಂಡ್ ಸೆಂಟರ್ ಮರುಪರೀಕ್ಷೆಯ ಮೇಲ್ವಿಚಾರಣೆಗಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತ್ಯೇಕ ಕಮಾಂಡ್ ಸೆಂಟರ್ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಪರೀಕ್ಷೆ ಪೂರ್ಣಗೊಳ್ಳುವವರೆಗೆ ಕೇಂದ್ರದ … Continue reading ನೀಟ್ ಮರುಪರೀಕ್ಷೆ ಯಶಸ್ಸಿಗೆ ಕೇಂದ್ರದ ಮಾಸ್ಟರ್ ಪ್ಲಾನ್: ಸಚಿವ ಪ್ರಧಾನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ