ಗರ್ಭಕೋಶ ಕ್ಯಾನ್ಸರ್ ತಡೆ: ಬಾಲಕಿಯರಿಗೆ ಉಚಿತ ಲಸಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಮಹಿಳೆಯರ ಆರೋಗ್ಯಕ್ಕೆ ಒತ್ತು ನೀಡಿದ್ದು, ಗರ್ಭಕೋಶ ಕ್ಯಾನ್ಸರ್ ತಡೆಗಾಗಿ ಬಾಲಕಿಯರಿಗೆ ಉಚಿತ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿದೆ.

9-14 ವರ್ಷದ ಬಾಲಕಿಯರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!