Friday, August 19, 2022

Latest Posts

ನಾಳೆ ಸಿಇಟಿ ಫಲಿತಾಂಶ ಪ್ರಕಟ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗಲಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದಿದ್ದಾರೆ. ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea ಲಿಂಕ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!