Saturday, December 9, 2023

Latest Posts

ಕರ್ತವ್ಯ ಲೋಪ: ಚಡಚಣ ಠಾಣೆ ಪಿಎಸ್‌ಐ ಮಹಾದೇವ ಯಲಿಗಾರ ಅಮಾನತು

ಹೊಸದಿಗಂತ ವರದಿ ವಿಜಯಪುರ:

ಕರ್ತವ್ಯ ಲೋಪವೆಸಗಿದ ಹಿನ್ನೆಲೆ ಜಿಲ್ಲೆಯ ಚಡಚಣ ಪೊಲೀಸ್ ಠಾಣೆ ಪಿಎಸ್‌ಐ ಮಹಾದೇವ ಯಲಿಗಾರ ಅಮಾನತುಗೊಂಡಿದ್ದಾರೆ.

ಪ್ರಕರಣವೊಂದರಲ್ಲಿ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಪಿಎಸ್‌ಐ ಯಲಿಗಾರರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಉತ್ತರ ವಲಯ ಐಜಿಪಿ ವಿಕಾಶ್‌ಕುಮಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮುಂದಿನ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!