ಚಡ್ಡಾ ಹೆಗಲೇರಿದೆ ಹೊಸ ಜವಾಬ್ದಾರಿ: ಮಹತ್ವದ ಸಮಿತಿಯ ಅಧ್ಯಕ್ಷರಾಗಿ ನೇಮಕ
ಆಮ್ ಆದ್ಮಿ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಗೆ ಇದೀಗ ಸಂಸತ್ತಿನಲ್ಲಿ ಮಹತ್ವದ ಜವಾಬ್ದಾರಿ ಲಭಿಸಿದೆ. ರಾಜ್ಯಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಸಭೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಮಿತಿ ಪುನರ್ರಚನೆ ಮಾಡಿದ ರಾಜ್ಯಸಭೆ ರಾಜ್ಯಸಭೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಸಮಿತಿಯನ್ನು ಪುನರ್‌ರಚನೆ ಮಾಡಿ 10 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಮೇ 20ರಿಂದ ಜಾರಿಗೆ ಬರುವಂತೆ ಈ ಹೊಸ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಮಿತಿಯ … Continue reading ಚಡ್ಡಾ ಹೆಗಲೇರಿದೆ ಹೊಸ ಜವಾಬ್ದಾರಿ: ಮಹತ್ವದ ಸಮಿತಿಯ ಅಧ್ಯಕ್ಷರಾಗಿ ನೇಮಕ
Copy and paste this URL into your WordPress site to embed
Copy and paste this code into your site to embed