ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಚೈತ್ರಾ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬಾಯಲ್ಲಿ ನೊರೆ ಬಂದಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿಟ್ಸ್ ಸಮಸ್ಯೆಯಿಂದ ಬಾಯಿಯಲ್ಲಿ ನೊರೆ ಬಂದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!