ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎಷ್ಟು ಹೇಳಿದರೂ ಬುದ್ಧಿ ಕಲಿಯದ ಚಕ್ರವರ್ತಿ, ಅಶ್ಲೀಲ ಪದ ಆಯ್ತು, ಇದೀಗ ಅಶ್ಲೀಲ ಚಿಹ್ನೆ!!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿಗ್‌ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರ ಬಿಹೇವಿಯರ್ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಅಶ್ಲೀಲ ಪದಗಳನ್ನು ಬಳಸಿದ್ದ ಚಂದ್ರಚೂಡ್‌ಗೆ ಸುದೀಪ್ ವಾರ್ನಿಂಗ್ ಕೊಟ್ಟಿದ್ದರು. ಬೀಪ್ ಪದಗಳನ್ನು ಬಳಸಬೇಡಿ ಎಂದಿದ್ದರು. ಇದೀಗ ಪ್ರಿಯಾಂಕಾಗೆ ಅಶ್ಲೀಲ ಚಿಹ್ನೆಯೊಂದನ್ನು ಮಾಡಿ, ಚಕ್ರವರ್ತಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪ್ರಿಯಾಂಕಾ ಎಲಿಮಿನೇಟ್ ಆಗಿ ಹೋಗುವಾಗ, ಯಾರನ್ನು ನಾಮಿನೇಟ್ ಮಾಡುತ್ತೀರಿ ಎಂದಾಗ ಪ್ರಿಯಾಂಕಾ
ಚಕ್ರವರ್ತಿ ಎಂದು ಹೇಳಿದ್ದರು. ಇದರಿಂದ ಇರಿಟೇಟ್ ಆದ ಚಕ್ರವರ್ತಿ ಪ್ರಿಯಾಂಕಾಗೆ ಅಶ್ಲೀಲ ಚಿಹ್ನೆ ತೋರಿಸಿದ್ದಾರೆ. ಈ ವರ್ತನೆ ಬಿಗ್‌ಬಾಸ್‌ನ ಎಲ್ಲ ಅಭಿಮಾನಿಗಳಿಗೂ ಬೇಸರ ತಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss