ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರದ ಸವಾಲು: ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಹೊಸದಿಗಹಂತ ಡಿಜಿಟಲ್‌ ಡೆಸ್ಕ್: ತಮಿಳುನಾಡು ರಾಜ್ಯದಲ್ಲಿ ಸಂಪೂರ್ಣವಾಗಿ ಗೋಹತ್ಯೆ ನಿಷೇಧ ಹೇರಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಎಂ ವಿಜಯ್ ನೇತೃತ್ವದ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ನೀಡಿರುವ ಈ ಆದೇಶವು ಪ್ರಸ್ತುತ ಇರುವ ಕಾನೂನು ಚೌಕಟ್ಟನ್ನು ಮೀರಿದ್ದಾಗಿದೆ ಎಂದು ವಾದಿಸಿರುವ ಸರ್ಕಾರ, ತೀರ್ಪಿಗೆ ತಡೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದೆ. ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್‌ನ್ನೊಳಗೊಂಡ ವಿಭಾಗೀಯ ಪೀಠವು ಕಳೆದ ಮೇ 27ರಂದು ಮಹತ್ವದ ಆದೇಶವೊಂದನ್ನು … Continue reading ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರದ ಸವಾಲು: ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ