Champions Trophy | IND vs NZ ಸೂಪರ್‌ ಸಂಡೇ ಹೈವೋಲ್ಟೇಜ್‌ ಮ್ಯಾಚ್, ಯಾರಿಗೆ ಸಿಗಲಿದೆ ಜಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ಬಲಿಷ್ಠ ನ್ಯೂಜಿಲೆಂಡ್‌ ತಂಡಗಳು ಇಂದು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಕೊನೆಯ ಪಂದ್ಯಗಳನ್ನಾಡಲಿವೆ.

ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಇವೆರಡೂ ತಂಡಗಳು ಈಗಾಗಲೇ ಸೆಮೀಸ್‌ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಉಭಯ ತಂಡಗಳು ಈವರೆಗೆ 118 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 60 ಪಂದ್ಯಗಳಲ್ಲಿ ಭಾರತ, 50 ಪಂದ್ಯಗಳಲ್ಲಿ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!