Champions Trophy | ಹೈವೋಲ್ಟೇಜ್‌ ಕದನಕ್ಕೆ ಕ್ರೀಡಾಂಗಣ ಸಜ್ಜು, ಟಾಸ್‌ಗೆದ್ದ ಪಾಕ್ ಬ್ಯಾಟಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ-ಪಾಕ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಮೊದಲಿಗೆ ಟಾಸ್‌ ಗೆದ್ದ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್‌ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಟೀಂ ಇಂಡಿಯಾ ಪ್ಲೇಯಿಂಗ್‌-11
ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಅಕ್ಷರ್‌ ಪಟೇಲ್‌, ಕೆ.ಎಲ್‌ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್‌ ರಾಣಾ, ಮೊಹಮ್ಮದ್‌ ಶಮಿ, ಕುಲ್ದೀಪ್‌ ಯಾದವ್‌.

ಪಾಕಿಸ್ತಾನ ಪ್ಲೇಯಿಂಗ್‌-11
ಇಮಾಮ್‌ ಉಲ್‌ಹಕ್‌, ಬಾಬರ್‌ ಆಜಂ, ಸೌದ್‌ ಶಕೀಲ್‌, ಮೊಹಮ್ಮದ್‌ ರಿಜ್ವಾನ್‌ (ನಾಯಕ), ತಯ್ಯಾಬ್‌ ತಾಹಿರ್‌, ಸಲ್ಮಾನ್‌ ಆಘ, ಖುಶ್ದಿಲ್ ಶಾ, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!