ಬಂಗಾಳದಲ್ಲಿ ಚಾಣಕ್ಯನ ರಣತಂತ್ರ: ಬಿಜೆಪಿ ಅಧಿಕಾರಕ್ಕೆ ಬಂದರೆ ನುಸುಳುಕೋರರಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಚುನಾವಣಾ ಕಣ ರಂಗೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದು, ದೀದಿ ಕೋಟೆಯಲ್ಲಿ ಬಿಜೆಪಿಯ ಗೆಲುವಿಗಾಗಿ ದೃಢ ಸಂಕಲ್ಪ ಮಾಡಿದ್ದಾರೆ. ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಭಾಗದಲ್ಲಿರುವ ಅಕ್ರಮ ನುಸುಳುಕೋರರನ್ನು ಹೊರಹಾಕುತ್ತೇವೆ. ಈ ಮೂಲಕ ನುಸುಳುಕೋರ ಮುಕ್ತ ರಾಜ್ಯ ನಿರ್ಮಾಣದ ಗುರಿ ನಮ್ಮದು ಎಂದು ಭರವಸೆ ನೀಡಿದರು. ಬಂಗಾಳದ … Continue reading ಬಂಗಾಳದಲ್ಲಿ ಚಾಣಕ್ಯನ ರಣತಂತ್ರ: ಬಿಜೆಪಿ ಅಧಿಕಾರಕ್ಕೆ ಬಂದರೆ ನುಸುಳುಕೋರರಿಗೆ ಗೇಟ್ ಪಾಸ್!