ಸರಣಿ ಗೆಲುವ ತವಕ: ಆಸ್ಟ್ರೇಲಿಯಾ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ 1 ಮಹತ್ವದ ಬದಲಾವಣೆ ಮಾಡಿದೆ. ರಿಷಬ್ ಪಂತ್ ಮತ್ತೆ ತಂಡದಿಂದ ಹೊರಬಿದ್ದಿದ್ದಾರೆ. ಇತ್ತ ಭುವನೇಶ್ವರ್ ಕುಮಾರ್ ಮತ್ತೆ ತಂಡ ಸೇರಿಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಸೀನ್ ಅಬೋಟ್ ಹೊರಗುಳಿದಿದ್ದಾರೆ. ಇವರ ಸ್ಥಾನಕ್ಕೆ ಜೋಶ್ ಇಂಗ್ಲಿಸ್ ಬಂದಿದ್ದಾರೆ.

2 ಪಂದ್ಯಗಳ ಸರಣಿ ಸದ್ಯ 1-1 ಅಂತರದಿಂದ ಸಮಬಲಗೊಂಡಿದೆ. ಹೀಗಾಗಿ ಅಂತಿಮ ಪಂದ್ಯ ಗೆದ್ದ ತಂಡ ಟ್ರೋಫಿ ಕೈವಶ ಮಾಡಲಿದೆ.

ಟೀಂ ಇಂಡಿಯಾ 
ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಾಲ್

ಆಸ್ಟ್ರೇಲಿಯಾ 
ಆ್ಯೋರನ್ ಫಿಂಚ್(ನಾಯಕ), ಕ್ಯಾಮರೋನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಆ್ಯಡಂ ಜಂಪಾ, ಜೋಶ್ ಹೇಜಲ್‌ವುಡ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!