‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್’: ಈ ಬಾರಿ ಯಾವ ಪ್ರಶಸ್ತಿ ಯಾರ ಕೈ ಸೇರಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದ ಪ್ರತಿಭಾವಂತರನ್ನು ಗೌರವಿಸುವ 7ನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ಸಮಾರಂಭ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. 2025ರಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರು ಹಾಗೂ ತಂತ್ರಜ್ಞರಿಗೆ ಈ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭರ್ಜರಿ ಮೆಲುಕು ಹಾಕಿ ಒಟ್ಟು 9 ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಸಮಾರಂಭದ ಕೇಂದ್ರಬಿಂದುವಾಯಿತು. ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಅಭಿನಯಕ್ಕಾಗಿ … Continue reading ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್’: ಈ ಬಾರಿ ಯಾವ ಪ್ರಶಸ್ತಿ ಯಾರ ಕೈ ಸೇರಿದೆ ನೋಡಿ