ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಮೂರು ಪಕ್ಷಗಳ ಒಂದಕ್ಕಿಂತ ಹೆಚ್ಚು ಲಕ್ಷ ಕಾರ್ಯಕರ್ತರು ಮತ್ತು ಕೇಡರ್ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
#WATCH | Vijayawada: N Chandrababu Naidu takes oath as the Chief Minister of Andhra Pradesh. pic.twitter.com/322vQpIbQ4
— ANI (@ANI) June 12, 2024