ಫಿಟ್‌ನೆಸ್‌ಗೆ ಚಂದ್ರಬಾಬು ನಾಯ್ಡು ಹೊಸ ಮಂತ್ರ: ಅನ್ನ ಬಿಟ್ಟು ಹೈ-ಪ್ರೋಟೀನ್ ಡಯೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇತ್ತೀಚೆಗೆ ತಮ್ಮ ಆರೋಗ್ಯಕರ ಜೀವನಶೈಲಿ ಮತ್ತು ಫಿಟ್‌ನೆಸ್ ದಿನಚರಿಯಿಂದ ಗಮನ ಸೆಳೆಯುತ್ತಿದ್ದಾರೆ. ನೆಲ್ಲೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಮ್ಮ ಆಹಾರ ಪದ್ಧತಿ ಮತ್ತು ಆರೋಗ್ಯ ನಿರ್ವಹಣೆಯ ವಿಶೇಷ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಅನ್ನಕ್ಕೆ ಗುಡ್‌ಬೈ ಹೇಳಿದ ಸಿಎಂ ಚಂದ್ರಬಾಬು ನಾಯ್ಡು ತಮ್ಮ ದೈನಂದಿನ ಆಹಾರದಲ್ಲಿ ಬಿಳಿ ಅನ್ನದ ಪ್ರಮಾಣವನ್ನು ಸಂಪೂರ್ಣ ಕಡಿಮೆ ಮಾಡಿರುವುದಾಗಿ ತಿಳಿಸಿದ್ದಾರೆ. ಈಗ ಅವರು ಮುಖ್ಯವಾಗಿ ಪ್ರೋಟೀನ್‌ಯುಕ್ತ ಆಹಾರಕ್ಕೆ ಆದ್ಯತೆ ನೀಡುತ್ತಿದ್ದು, ಮೀನು … Continue reading ಫಿಟ್‌ನೆಸ್‌ಗೆ ಚಂದ್ರಬಾಬು ನಾಯ್ಡು ಹೊಸ ಮಂತ್ರ: ಅನ್ನ ಬಿಟ್ಟು ಹೈ-ಪ್ರೋಟೀನ್ ಡಯೆಟ್!