ಬೆಂಗಳೂರಿನ ನೆಹರು ತಾರಾಲಯದಲ್ಲಿ ‘ಚಂದ್ರಯಾನ-3ʼ ಲ್ಯಾಂಡಿಂಗ್‌ ನೇರ ಪ್ರಸಾರ ವೀಕ್ಷಣೆಗೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಂದ್ರಯಾನ-3 ಮಿಷನ್‌ ಅಂತಿಮ ಹಂತ ತಲುಪಿದ್ದು, ಚಂದ್ರನ ಅಂಗಳಕ್ಕೆ ಇಂದು ಲ್ಯಾಂಡ್‌ ಆಗಲು ಕ್ಷಣಗಣನೆ ಆರಂಭಗೊಂಡಿದೆ. ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ನೆಹರು ತಾರಾಲಯದಲ್ಲಿ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಇಂದು ಸಂಜೆ 5 ರಿಂದ 6 ಗಂಟೆಯವರೆಗೆ ಬೃಹತ್‌ ಪರದೆಯ ಮೇಲೆ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ ಹಾಗೂ ವೀಕ್ಷಕರಿಗೆ ವಿವರಣೆ ಸಹ ನೀಡಲಾಗುತ್ತದೆ. ಇದನ್ನು ವೀಕ್ಷಿಸಲು ಸಾವರ್ಜನಿಕರಿಗೆ ಜವಾಹರ್‌ ಲಾಲ್‌ ನೆಹರು ತಾರಾಲಯ ಆಹ್ವಾನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!