ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಸ್ರೋದಿಂದ ಚಂದ್ರಯಾನ-3 ಯಶಸ್ವಿಯಾಗಿ ಉಡಾವಣೆಗೆ ಆಗಿದ್ದು, ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡಿದ್ದಾರೆ. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು.