ಚಂದ್ರಯಾನ -3 ಯಶಸ್ಸು | ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಹೊಸದಿಗಂತ ವರದಿ, ಕಲಬುರಗಿ:

ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಐಟಿ/ ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಟ್ವಿಟ್ ನಲ್ಲಿ ವಿಜ್ಞಾನಿಗಳ ಸಮರ್ಪಣಾ ಮನೋಭಾವ ಹಾಗೂ ಕಠಿಣ ಪರಿಶ್ರಮವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಸಚಿವರು ” ಭಾರತೀಯರು ಈಗ ಚಂದ್ರನ ಮೇಲೆ ” ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!