Chandrayana-3 | ಚಂದ್ರಯಾನ-3 ಉಡಾವಣೆ ಯಶಸ್ವಿ : ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ ಮುರ್ಮು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದು  ಚಂದ್ರಯಾನ-3′ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತವು ಚಂದ್ರಯಾನ -3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಬಾಹ್ಯಾಕಾಶ ಪರಿಶೋಧನೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. ISRO ಸಾಧನೆಯನ್ನು ಸಾಧಿಸಲು ಅವಿರತವಾಗಿ ಶ್ರಮಿಸಿದ ತಂಡ ಮತ್ತು ಪ್ರತಿಯೊಬ್ಬರಿಗೆ ಹೃತ್ಪೂರ್ವಕ ಅಭಿನಂದನೆಗಳು . ಇದು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಗೆ ರಾಷ್ಟ್ರದ ಅಚಲ ಬದ್ಧತೆ ಪ್ರದರ್ಶಿಸುತ್ತದೆ. ಚಂದ್ರಯಾನದ ಯಶಸ್ಸಿಗೆ ನನ್ನ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!