ಗಂಡು-ಹೆಣ್ಣು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ. ನಾಗಲಕ್ಷ್ಮೀ ಚೌಧರಿ

ಹೊಸದಿಗಂತ ವರದಿ ದಾವಣಗೆರೆ: ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಂದು ಹೆಣ್ಣಿರುವಂತೆ ಪ್ರತಿ ಹೆಣ್ಣಿನ ಯಶಸ್ಸಿನ ಹಿಂದೆ ಪುರುಷರ ಸಹಕಾರವೂ ಬೇಕು. ಹೆಣ್ಣು ಮತ್ತು ಗಂಡು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಭಿಪ್ರಾಯಪಟ್ಟರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಲೀಲಾಜಿ ಸರ್ವಾಧ್ಯಕ್ಷತೆಯಲ್ಲಿ ಏರ್ಪಡಿಸಿರುವ ಎರಡು ದಿನಗಳ ಜಿಲ್ಲಾಮಟ್ಟದ ಪ್ರಪ್ರಥಮ … Continue reading ಗಂಡು-ಹೆಣ್ಣು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ. ನಾಗಲಕ್ಷ್ಮೀ ಚೌಧರಿ