ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರುಶನ ಸಮಯದಲ್ಲಿ ಬದಲಾವಣೆ: ಹೀಗಿದೆ ಹೊಸ ವೇಳಾಪಟ್ಟಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಶ್ರೀ ದೇವರ ದರುಶನಕ್ಕೆ ಒಂದು ಗಂಟೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಇದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್. ಇಂಜಾಡಿ ತಿಳಿಸಿದ್ದಾರೆ. ಈ ಹಿಂದೆ ಮಧ್ಯಾಹ್ನ 1.30 ರಿಂದ 3.30 ರ ವರೆಗೆ ದೇವರ ದರುಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ 2.00 ರಿಂದ 3.00 … Continue reading ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರುಶನ ಸಮಯದಲ್ಲಿ ಬದಲಾವಣೆ: ಹೀಗಿದೆ ಹೊಸ ವೇಳಾಪಟ್ಟಿ!
Copy and paste this URL into your WordPress site to embed
Copy and paste this code into your site to embed