ಹೊಸದಿಗಂತ ಡಿಜಿಟಲ್ ಡೆಸ್ಕ್:
ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ.
ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಹೇಳಿದರು.