ಹೊಸದಿಗಂತ ವರದಿ ಚನ್ನಪಟ್ಟಣ:
ಇಂದು ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮದ್ಯಾಹ್ನ 1 ಗಂಟೆಯ ವೇಳೆಗೆ ಶೇಕಡ 48.15ರಷ್ಠ ಮತದಾನ ನಡೆದಿದೆ. ಉರಿಬಿಸಿಲನ್ನೂ ಲೆಕ್ಕಿಸದೇ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡುತ್ತಿದ್ದಾರೆ.
ಅಂಕಿ ಅಂಶಗಳ ಪ್ರಕಾರ ಪುರುಷ ಮತದಾರರು= 51298, 60867 ಮಹಿಳಾ ಮತದಾರರು ಮತ ಚಲಾವಣೆ ಮಾಡಿದ್ದಾರೆ.