ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಿಎಂ ಬೊಮ್ಮಾಯಿ ನಡುವೆ ವಾಕ್ಸಮರ ನಡೆದಿದೆ.
ವಿಪಕ್ಷ ನಾಯಕರು ಇಷ್ಟು ದಿನ ಜನರ ಕಿವಿ ಮೇಲೆ ಹೂ ಇಡ್ತಾ ಇದ್ರು, ಈಗ ಜನರೇ ಅವರ ಕಿವಿಗೆ ಹೂ ಇಡ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ವಾಕ್ಸಮರಕ್ಕೆ ಕಾರಣವಾಗಿದೆ.