ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾರೀ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಇಂದು ಪುನರಾರಂಭಗೊಳ್ಳಲಿದೆ.
ನೈನಿತಾಲ್ನಲ್ಲಿ ಸಿಎಂ ಪುಷ್ಕರ್ ಸಿಂಗ್ ಅವರೊಂದಿಗೆ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರು ಪರಿಶೀಲನಾ ಸಭೆ ನಡೆಸಿದ್ದು, ಗರ್ವಾಲ್ ಬಹುತೇಕ ನಿಯಂತ್ರಣದಲ್ಲಿದೆ ಎಂದಿದ್ದಾರೆ.
ಬದ್ರಿನಾಥ್ ಕೊನೆಯ ವಿಸ್ತರಣೆ ಬಿಟ್ಟು ಜೋಶಿಮಠದಿಂದ ಬದ್ರಿನಾಥ್ವರೆಗೆ ಯಾತ್ರೆ ಕೈಗೊಳ್ಳಬಹುದಾಗಿದೆ. ನೈನಿತಾಲ್ನಲ್ಲಿ ಮಳೆ, ಪ್ರವಾಹದಿಂದಾಗಿ ಈವರೆಗೂ 25 ಮಂದಿ ಮೃತಪಟ್ಟಿದ್ದಾರೆ.