spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಂಜಾಬಿನ ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಇಂದು ಅಧಿಕಾರ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಈ ಸಮಾರಂಭದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು.

ಇದೇ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss