ಶ್ರೀ ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಮೇಳೈಸಿದ ಚೌತಿ ಆಚರಣೆ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಕಾವೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದಲ್ಲಿ 18ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮವು ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ದಿವ್ಯಸಾನ್ನಿಧ್ಯದಲ್ಲಿ ನೆರವೇರಿತು. ಭಾರೀ ಸಂಖ್ಯೆಯಲ್ಲಿ ಶ್ರೀ ಮಠದ ಭಕ್ತರು, ಅಭಿಮಾನಿಗಳು ಆಗಮಿಸಿ ಸಂಭ್ರಮ ಕಣ್ತುಂಬಿಕೊಂಡರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!