Friday, February 23, 2024

ರಾಮನೂರಿನಲ್ಲಿ ಭಾರತದ ಕ್ರಿಕೆಟಿಗರು, ಯಾರೆಲ್ಲಾ ಇದ್ದಾರೆ ನೋಡಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಶ್ರೀರಾಮಲಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಲಿದೆ.

ಕಾರ್ಯಕ್ರಮದಲ್ಲಿ ಒಟ್ಟಾರೆ ಏಳು ಸಾವಿರಕ್ಕೂ ಹೆಚ್ಚು ಗಣ್ಯರು ಭಾಗಿಯಾಗಿದ್ದು, ಕ್ರಿಕೆಟ್ ಫೀಲ್ಡ್‌ನಿಂದ ಯಾರೆಲ್ಲಾ ಬಂದಿದ್ದಾರೆ? ನೋಡಿ..

ಅನಿಲ್ ಕುಂಬ್ಳೆ

ಜನವರಿ 21 ರಂದು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಇದೀಗ ಅಯೋಧ್ಯೆಯಲ್ಲಿದ್ದಾರೆ. ಕುಟುಂಬದ ಜೊತೆ ಈ ಸಮಾರಂಭದಲ್ಲಿ ಪಾಲ್ಗೊಂಡಿರುವ ಕುಂಬ್ಳೆ ಇದೀಗ ರಾಮ ಮಂದಿರದ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ರವೀಂದ್ರ ಜಡೇಜಾ

ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ರಾಮ ಜನ್ಮಭೂಮಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಜಡೇಜಾ ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಿಥಾಲಿ ರಾಜ್

Women Cricketer Mithali Raj In Ayodya Ram Mandir Pran Pratishtha | Ayodya Ram Mandir: राम मंदिर प्राण प्रतिष्ठा में क्रिकेटर्स का जमावड़ा, मिताली राज भी पहुंचीं; कहा- इस पल का ... ವೆಂಟಕೇಶ್ ಪ್ರಸಾದ್

ಭಾರತ ತಂಡದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಕೂಡ ಅಯೋಧ್ಯೆಯಲ್ಲಿದ್ದಾರೆ. ಈ ಶುಭ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ವೆಂಕಿ, ಬಾಲರಾಮನ ಪ್ರಾಣ ಪ್ರತಿಷ್ಠಾ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಸಚಿನ್ ತೆಂಡೂಲ್ಕರ್

Sachin Tendulkar reaches Ayodhya to attend Ram Mandir Pran Prathistha ceremony - WATCH | Cricket News - News9live ವಿರಾಟ್ ಕೊಹ್ಲಿ

राम मंदिर प्राण प्रतिष्ठा समारोह के लिए अयोध्या पहुंचे विराट कोहली, काफिले का वीडियो वायरल

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!