ಪದಗ್ರಹಣ ಸಮಾರಂಭದಲ್ಲಿ ಸೆಲೆಬ್ರಿಟೀಸ್, ಯಾರೆಲ್ಲಾ ಭಾಗಿ ನೋಡಿ…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ನಿಮಿಷದಲ್ಲಿ ಪದಗ್ರಹಣ ಕಾರ್ಯಕ್ರಮ ಆರಂಭವಾಗಲಿದ್ದು, ಸಿನಿ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವಕುಮಾರ್, ಗೀತಾ ಶಿವರಾಜ್‌ಕುಮಾರ್, ಕಮಲ್ ಹಾಸನ್, ರಮ್ಯಾ, ದುನಿಯಾ ವಿಜಯ್, ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈಗಾಗಲೇ ಆಗಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!