ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಪರಿಶೀಲನೆ: ಹೊಳಲ್ಕೆರೆ ರೈತರ ಜಮೀನುಗಳಿಗೆ ಸಚಿವ ಟಿ. ರಘುಮೂರ್ತಿ ಭೇಟಿ

ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಶನಿವಾರ ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ, ರಾಮಗಿರಿ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಮತ್ತು ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದರು.  ಕೃಷಿ ಅಧಿಕಾರಿಗಳಿಂದ ಬೆಳೆ ಬಿತ್ತನೆ, ವಿಮೆ ಹಾಗೂ ಹಾನಿಯ ಕುರಿತು ಮಾಹಿತಿ ಪಡೆದ ಸಚಿವರು, ರೈತರಿಗೆ ಬೆಳೆ ವಿಮೆಯ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ರಾಗಿ ಬಿತ್ತನೆಗೆ ಆದ್ಯತೆ  ರಾಗಿ ಬಿತ್ತನೆಗೆ ಇನ್ನೂ … Continue reading ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಪರಿಶೀಲನೆ: ಹೊಳಲ್ಕೆರೆ ರೈತರ ಜಮೀನುಗಳಿಗೆ ಸಚಿವ ಟಿ. ರಘುಮೂರ್ತಿ ಭೇಟಿ