ಪಂಜಾಬ್‌ ಗೆ ಇಂದು ಚೆನ್ನೈ ಸವಾಲು: ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್‌ ಕಿಂಗ್ಸ್‌ ತಂಡ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸವಾಲನ್ನು ಎದುರಿಸಲಿದೆ. ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್(ಸಿ), ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ(ಡಬ್ಲ್ಯೂ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ಸಿ), ಡೇರಿಲ್ ಮಿಚೆಲ್, ಮೊಯಿನ್ ಅಲಿ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!